ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಗದ್ದೆಗೆ ಉರುಳಿ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಹೆಬ್ರಿಗೆ ಬಳಿ ನಡೆದಿದೆ.
Advertisement
ಅದೃಷ್ಟವಶಾತ್ ಕಾರಿನಲ್ಲಿದ್ದವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಮಂಗಳೂರಿನಿಂದ ಚಿಕ್ಕಮಗಳೂರು ಕಡೆಗೆ ಬರುತ್ತಿದ್ದ ಕಾರು ಕೊಟ್ಟಿಗೆಹಾರ ಸಮೀಪದ ಹೆಬ್ರಿಗೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದು ಗದ್ದೆಗೆ ಉರುಳಿ ಬಿದ್ದಿದೆ.
ಇದನ್ನೂ ಓದಿ : ಕ್ಯಾಮೇನಹಳ್ಳಿ ಗ್ರಾಪಂಗೆ ಅಧ್ಯಕ್ಷರಾಗಿ ಸುನಂದಾ ಅವಿರೋಧ ಆಯ್ಕೆ
Related Articles
Advertisement