Advertisement
ಬೇಲೂರು ಕಡೆಗೆ ಹೋಗುತ್ತಿದ್ದ ಪಿಕಪ್ ಗೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿ ಜೇನುಬೈಲ್ ಬಳಿ ಡಿಕ್ಕಿ ಹೊಡೆದಿದೆ ಪರಿಣಾಮ ಪಿಕಪ್ ಸಂಪೂರ್ಣ ಜಖಂ ಗೊಂಡಿದ್ದು ಅದರೊಳಗೆ ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
Advertisement
ಮೂಡಿಗೆರೆ : ಪಿಕಪ್ ಹಾಗೂ ಲಾರಿ ನಡುವೆ ಭೀಕರ ಅಪಘಾತ : ಇಬ್ಬರ ಸ್ಥಿತಿ ಗಂಭೀರ
08:01 PM Aug 26, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.