Advertisement

ಮೂಡಿಗೆರೆಯ ದೊಡ್ಡನಂದಿ ಗ್ರಾಮದಲ್ಲಿ ಹುಲಿ ದಾಳಿಗೆ ಎತ್ತು ಬಲಿ

02:21 PM Aug 17, 2022 | Team Udayavani |

ಕೊಟ್ಟಿಗೆಹಾರ : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ದೊಡ್ಡನಂದಿ ಗ್ರಾಮದ ಬೊಮ್ಮನಹಳ್ಳಿ ಎಂಬಲ್ಲಿ ಹುಲಿ ದಾಳಿಗೆ ಎತ್ತು ಬಲಿಯಾಗಿರುವ ಘಟನೆ ನಡೆದಿದೆ.

Advertisement

ನಾರಾಯಣ ಗೌಡ ಎಂಬುವರು ಸಾಕಿದ್ದ ಎತ್ತು ಹುಲಿ ದಾಳಿಗೆ ಬಲಿಯಾಗಿದೆ.

ಉಪ ವಲಯ ಅರಣ್ಯಾಧಿಕಾರಿ ಉಮೇಶ್, ಅರಣ್ಯ ರಕ್ಷಕ ಮೋಹಸೀನ್ ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಉಡುಪಿ: ಕಾನೂನು ಬಾಹಿರ ಚಟುವಟಿಕೆಗಳಿಗೆ ಬ್ರೇಕ್, ಕೋಮು ಸೌಹಾರ್ದತೆಗೆ ಆದ್ಯತೆ; ನೂತನ ಎಸ್ಪಿ

Advertisement

Udayavani is now on Telegram. Click here to join our channel and stay updated with the latest news.

Next