Advertisement

S1EP- 292 :ಜೀನು ತಿಂದ ಕಳ್ಳ ನಾಯಿಯನ್ನು ಕಂಡುಹಿಡಿದಿದ್ದು ಹೇಗೆ?

04:29 PM Nov 05, 2022 | Adarsha |
In this episode, Dr. Sandhya S. Pai recites her very famous editorial Priya Odugare – S1EP- 292 : ಜೀನು ತಿಂದ ಕಳ್ಳ ನಾಯಿಯನ್ನು ಕಂಡುಹಿಡಿದಿದ್ದು ಹೇಗೆ? | moral stories
ಒಂದಾನೊಂದು ಕಾಲದಲ್ಲಿ ಬೋದಿಸತ್ವ ನಾಯಿಯಾಗಿ ಹುಟ್ಟಿದ. ಆತನ ನಾಯಕತ್ವದಲ್ಲಿ ಒಂದು ಸಾವಿರ ನಾಯಿಗಳಿದ್ದವು. ಒಂದು ದಿನ ರಾಜನೊಬ್ಬನ ತಪ್ಪು ನಿರ್ದಾರದಿಂದ ಹಲವು ನಾಯಿಗಳ ಮಾರಣ ಹೋಮ ನಡೆಸಲಾಯಿತು ಹೀಗಿರುವಾಗ ಬೋದಿಸತ್ವ ತನ್ನ ಉಳಿದ ನಾಯಿಗಳನ್ನು ಹೇಗೆ ರಕ್ಷಿಸಿದ ಎಂಬ ಸುಂದರ ಕತೆಯನ್ನು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.
ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – sandhyavanipodcast@gmail.com

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next