Advertisement
ಈ ಕುರಿತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ನಿರ್ದೇಶಕರಿಗೆ ಪತ್ರ ಬರೆದು ಅಭಿನಂದಿಸಿರುವ ಅವರು, ಇಲಾಖೆಯ ಸತತ ಪರಿಶ್ರಮ ಮತ್ತು ಇಚ್ಛಾಶಕ್ತಿಯಿಂದಾಗಿ ಅತಿ ಹಿಂದುಳಿದಿರುವ ಇಣಚಗಲ್ ಭಾಗಕ್ಕೆ ಈ ಶಾಲೆ ಬರುವುದು ಸಾಧ್ಯವಾಗಿದೆ. ಮಕ್ಕಳ ಕಲಿಕಾ ಚಟುವಟಿಕೆಗೆ ಪೂರಕ ವಾತಾವರಣ ನಿರ್ಮಾಣಗೊಂಡಿರುವುದು ಉತ್ತಮ ಬೆಳವಣಿಗೆಯಾಗಿದೆ. ಇದಕ್ಕಾಗಿ ಇಲಾಖೆಯ ಎಲ್ಲ ಸಿಬ್ಬಂದಿ ವರ್ಗದವರು ಅಭಿನಂದನಾರ್ಹರು ಎಂದು ತಿಳಿಸಿದ್ದಾರೆ.
Advertisement
ಮೊರಾರ್ಜಿ ವಸತಿ ಶಾಲೆ ಲೋಕಾರ್ಪಣೆಗೆ ಸಿದ್ದ
05:26 PM Jan 18, 2022 | Shwetha M |
Advertisement
Udayavani is now on Telegram. Click here to join our channel and stay updated with the latest news.