Advertisement

Karnataka ಲೋಕಾಯುಕ್ತದಲ್ಲಿ 10 ಸಾವಿರಕ್ಕೂ ಹೆಚ್ಚು ಕೇಸ್‌ ಬಾಕಿ

10:20 PM Oct 09, 2023 | Team Udayavani |

ಕೊಪ್ಪಳ: ರಾಜ್ಯದ ಲೋಕಾಯುಕ್ತ ಸಂಸ್ಥೆಯಲ್ಲಿ 10 ಸಾವಿರಕ್ಕೂ ಹೆಚ್ಚು ಕೇಸ್‌ಗಳು ಬಾಕಿಯಿವೆ. ವಿವಿಧ ಹಂತದಲ್ಲಿ ಅವುಗಳ ಇತ್ಯರ್ಥ ಕಾರ್ಯವೂ ನಡೆದಿದೆ ಎಂದು ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತ ನ್ಯಾ| ಕೆ.ಎನ್‌.ಫಣೀಂದ್ರ ಹೇಳಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಬಾಕಿ ಕೇಸ್‌ಗಳ ಇತ್ಯರ್ಥಕ್ಕೆ ಜಿಲ್ಲಾವಾರು ಪ್ರವಾಸ ಕೈಗೊಳ್ಳಲಾಗುತ್ತಿದ್ದು, 10 ಜಿಲ್ಲೆಗಳ ಪ್ರವಾಸ ಮುಗಿದಿದೆ.

ನಮ್ಮಲ್ಲೂ ಹುದ್ದೆಗಳ ಕೊರತೆಯಿದ್ದು, ಈ ಬಗ್ಗೆ ಸರಕಾರದ ಮಟ್ಟದಲ್ಲಿ ಈ ಕುರಿತು ಚರ್ಚೆಯಾಗಬೇಕು ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next