Advertisement ನಿಮ್ಮ ಜಿಲ್ಲೆ Big 20 ನಿಮ್ಮ ಜಿಲ್ಲೆ ಶಿವಮೊಗ್ಗ ಫುಡ್ ಪಾಯ್ಸನ್: ಮದುವೆ ಊಟ ಮಾಡಿದ 60ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು 04:09 PM Nov 18, 2021 | keerthan | ಶಿವಮೊಗ್ಗ: ಮದುವೆ ಆರತಕ್ಷತೆ ಕಾರ್ಯಕ್ರಮದ ಊಟ ಸೇವಿಸಿದ್ದ ಸುಮಾರು 60ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ. Advertisement ಇದನ್ನೂ ಓದಿ:ಮಳೆಗೆ ಬೆದರಿ ಉದುರುತ್ತಿರುವ ಶಂಕರಪುರ ಮಲ್ಲಿಗೆ : ಬೆಳೆಗಾರರು ತತ್ತರ ಹೊಳೆಹೊನ್ನೂರು ಸಮೀಪದ ಅರದೋಟ್ಲು ಗ್ರಾಮದಲ್ಲಿ ಬುಧವಾರ ಮದುವೆಯ ರಿಸೆಪ್ಶನ್ ಕಾರ್ಯಕ್ರಮ ನಡೆದಿತ್ತು. ಇದರಲ್ಲಿ ಊಟ ಮಾಡಿದ 60ಕ್ಕೂ ಹೆಚ್ಚು ಜನರು ಫುಡ್ ಪಾಯ್ಸನ್ ಅಗಿ ಹೊಳೆಹೊನ್ನೂರು ಸರ್ಕಾರಿ ಅಸ್ವತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಸ್ವತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. Related Articles ಸುದ್ದಿಗಳು Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್ ಸುದ್ದಿಗಳು ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ ನಿಮ್ಮ ಜಿಲ್ಲೆ Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ ನಿಮ್ಮ ಜಿಲ್ಲೆ Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ ನಿಮ್ಮ ಜಿಲ್ಲೆ Shimoga: ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್; ಬೈಕ್ ಸವಾರ ಸಾವು ಸುದ್ದಿಗಳು Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ ಸುದ್ದಿಗಳು Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು ಸುದ್ದಿಗಳು Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ ನಿಮ್ಮ ಜಿಲ್ಲೆ Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್ ಸುದ್ದಿಗಳು Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು Advertisement Subscribe Tags : food poison shivamogga Shimoga holehonnuru Advertisement Udayavani is now on Telegram. Click here to join our channel and stay updated with the latest news.