Advertisement
ಈ ಜಿಲ್ಲೆಗಳ ಚಹಾ ಎಸ್ಟೇಟ್‌ಗಳಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಕಳ್ಳಭಟ್ಟಿ ಕುಡಿದಿದ್ದರು. ಆಸ್ಪತ್ರೆಗೆ ದಾಖಲಾದ ಸಂತ್ರಸ್ತರಿಗೆ ಚಿಕಿತ್ಸೆ ನೀಡಲು ಸಮೀಪದ ಜಿಲ್ಲೆಗಳಿಂದ ಹೆಚ್ಚುವರಿ ವೈದ್ಯರನ್ನು ಕರೆಸಲಾಗಿದೆ. ಗೃಹ ಸಚಿವ ಹಿಮಂತ ಬಿಸ್ವ ಶರ್ಮಾ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಈ ಮಧ್ಯೆ ಘಟನೆಯ ಬಗ್ಗೆ ಸಮಗ್ರ ತನಿಖೆಗೆ ಅಸ್ಸಾಂ ಸಿಎಂ ಸರಬಾನಂದ ಸೋನೋವಾಲ ಆದೇಶಿಸಿದ್ದಾರೆ. ಇಬ್ಬರು ಅಬಕಾರಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. Advertisement
ಕಳ್ಳಭಟ್ಟಿಗೆ 90ಕ್ಕೂ ಹೆಚ್ಚು ಬಲಿ
12:50 AM Feb 24, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.