Advertisement
ಕಾಸ್ರವಾಡ್ ಗ್ರಾಮದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ಇವರೆಲ್ಲಾ ಕಾರಿನಲ್ಲಿ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಈ ವೇಳೆ ಮತ್ತೊಂದು ವಾಹನಕ್ಕೆ ಗುದ್ದಿದ ಪರಿಣಾಮ ಭೀಕರ ದುರಂತ ಸಂಭವಿಸಿದೆ.
Advertisement
ಭೀಕರ ಕಾರು ಅಪಘಾತ: ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು
09:47 AM Nov 18, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.