Advertisement
ಭಿಂಡ್‌ನ ಜಿಲ್ಲಾ ವೈದ್ಯಾಧಿಕಾರಿ ಡಾ. ಅಜಿತ್ ಮಿಶ್ರಾ ಈ ಸಂಬಂಧ ತನಿಖೆಗೆ ಆದೇಶಿಸಿದ್ದಾರೆ. ವೈದ್ಯಕೀಯ ತಪಾಸಣೆ ವೇಳೆ ಹಾಜರಿದ್ದ ಐವರು ವೈದ್ಯರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಈಗಾಗಲೇ ಈ ಸಂಬಂಧ ಮಹಿಳಾ ವೈದ್ಯರನ್ನೂ ನಿಯೋಜಿಸಲಾಗಿದ್ದು, ಸೂಕ್ತ ಇತರ ಸೌಲಭ್ಯವನ್ನೂ ಒದಗಿಸಲಾಗಿದೆ ಎಂದು ಮಿಶ್ರಾ ಹೇಳಿದ್ದಾರೆ. ಒಟ್ಟು 217 ಜನರು ಪೊಲೀಸ್ ನೇಮಕಾತಿ ಪರೀಕ್ಷೆಗೆ ಹಾಜರಾಗಿದ್ದರು. ಆದರೆ ಇದರಲ್ಲಿ ಎಷ್ಟು ಮಹಿಳೆಯರಿದ್ದರು ಎಂಬುದು ತಿಳಿದುಬಂದಿಲ್ಲ. ಕೆಲ ದಿನಗಳ ಹಿಂದೆ ಧರ್ ಜಿಲ್ಲೆಯಲ್ಲಿ ಅಭ್ಯರ್ಥಿಗಳ ಎದೆಯ ಮೇಲೆ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಎಂದು ಬರೆದಿದ್ದು ವಿವಾದಕ್ಕೀಡಾಗಿತ್ತು. Advertisement
ಪೊಲೀಸ್ ನೇಮಕ ಮತ್ತೂಂದು ವಿವಾದ
06:00 AM May 03, 2018 | |
Advertisement
Udayavani is now on Telegram. Click here to join our channel and stay updated with the latest news.