ನರೇಗಾ ಸ್ಥಳಕ್ಕೆ ಸಂಸದ ಕರಡಿ ಭೇಟಿ
Team Udayavani, May 5, 2020, 4:09 PM IST
ಕೊಪ್ಪಳ: ತಾಲೂಕಿನ ಬಿಸರಳ್ಳಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಡೆಯುತ್ತಿರುವ ಬದುವು ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಸಂಸದ ಸಂಗಣ್ಣ ಕರಡಿ ಭೇಟಿ ನೀಡಿ ಪರಿಶೀಲನೆ ಮಾಡಿದರು. ಕಾಮಗಾರಿಯಲ್ಲಿ 500 ಜನ ಕಾರ್ಮಿಕರು ಪಾಲ್ಗೊಂಡಿದ್ದು, ಕೋವಿಡ್-19 ಹರಡುತ್ತಿರುವ ಹಿನ್ನೆಲೆಯಲ್ಲಿ ಕೆಲಸ ಮಾಡುವ ವೇಳೆಯಲ್ಲಿ ಕಾರ್ಮಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಬಿಸಿನೀರು ಕುಡಿಯಬೇಕು, ಸ್ಯಾನಿಟೈಸರ್ ಬಳಕೆ ಮಾಡಬೇಕು. ಕೆಲಸ ಮಾಡುವ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸಂಸದರು ಕಾರ್ಮಿಕರಿಗೆ ಜಾಗೃತಿ ಮೂಡಿಸಿದರು. ಈ ವೇಳೆ ಜಂಟಿ ಕೃಷಿ ನಿರ್ದೇಶಕಿ ಶಬಾನಾ ಶೇಖ್, ತಾಪಂ ಇಒ ವೆಂಕೋಬ, ಬಿಸರಳ್ಳಿ ಗ್ರಾಪಂ ಅಧ್ಯಕ್ಷೆ ಲಕ್ಷ್ಮವ್ವ ವಾಲ್ಮೀಕಿ, ರೈತ ಮುಖಂಡರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ತೋರಿಸಿ ರೆಡ್ಡಿ ಮತ್ತು ಶ್ರೀರಾಮುಲು ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ: ಸಚಿವ ಜಮೀರ್
ಪದ್ಮಶ್ರೀ ಪ್ರಶಸ್ತಿಗೆ ಬಾಜನರಾದ ಭೀಮಮ್ಮ ಶಿಳ್ಳಿಕ್ಯಾತರವರಿಗೆ ಜಿಲ್ಲಾಡಳಿತದಿಂದ ಸನ್ಮಾನ
Koppala: ಕಲೆಯನ್ನೇ ಉಸಿರನ್ನಾಗಿಸಿದ ಭೀಮಮ್ಮಗೆ ‘ಪದ್ಮಶ್ರೀ’ ಪ್ರಶಸ್ತಿ ಗೌರವ
ಪ್ರಿಯಾಂಕಾ ಗಾಂಧಿಯನ್ನು ರಾಣಿ ಚೆನ್ನಮ್ಮ ಗೆ ಹೋಲಿಸಿದ್ರೆ ತಪ್ಪೇನು…?: ಶಿವರಾಜ್ ತಂಗಡಗಿ
BJP Politics: ಮಗನ ಪರ ನಿಲ್ಲಬೇಡಿ: ಬಿಎಸ್‌ವೈಗೆ ರಮೇಶ್ ಜಾರಕಿಹೊಳಿ; ಬಿವೈವಿ ಆಕ್ರೋಶ
MUST WATCH
ಹೊಸ ಸೇರ್ಪಡೆ
ಬಡ ವಿದ್ಯಾರ್ಥಿಗಳ ಇಂಜಿನಿಯರಿಂಗ್ ಕನಸು ನನಸು ಮಾಡಿದ ಹುಲಕೋಟಿಯ ಆರ್.ಇ.ಸಿ
Mangaluru: ಹ್ಯಾಮಿಲ್ಟನ್ ವೃತ್ತ; ತೂಗುಯ್ಯಾಲೆಯಲ್ಲಿ ಹೈಲ್ಯಾಂಡ್ !
On Camera: ಉತ್ತರಾಖಂಡ್- ಕಚೇರಿ ಮೇಲೆ ಗುಂಡಿನ ದಾಳಿ- ಹಾಲಿ, ಮಾಜಿ ಶಾಸಕರ ಬಂಧನ
Udupi: ಪ್ರತಿಷ್ಠಿತ ವಸತಿ ಶಾಲೆಗೆ ಬಾಂಬ್ ಬೆದರಿಕೆ; ಪೊಲೀಸ್ ಪರಿಶೀಲನೆ
MUDA Case: ಸಿಎಂ ಸಿದ್ದರಾಮಯ್ಯ ಪತ್ನಿ, ಸಚಿವ ಬೈರತಿಗೆ ಇಡಿ ನೋಟಿಸ್