Advertisement

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

11:29 PM Apr 27, 2024 | Team Udayavani |

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಚಾಮರಾಜನಗರ ಸಂಸದ ಶ್ರೀನಿವಾಸ್‌ ಪ್ರಸಾದ್‌ (75) ಅವರಿಗೆ ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯ ಮಣಿಪಾಲ ಆಸ್ಪತ್ರೆಯ ಐಸಿಯು ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Advertisement

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.

ಅನಾರೋಗ್ಯದಿಂದ ರಾಜಕೀಯ ನಿವೃತ್ತಿ ಘೋಷಿಸಿರುವ ವಿ.ಶ್ರೀನಿವಾಸ್ ಪ್ರಸಾದ್ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿಲ್ಲ. ರಾಜಕೀಯ ಸಭೆ, ಸಮಾರಂಭಗಳಲ್ಲೂ ಕಾಣಿಸಿಕೊಂಡಿಲ್ಲ.

 

 

Advertisement
Advertisement

Udayavani is now on Telegram. Click here to join our channel and stay updated with the latest news.

Next