Advertisement

ಸಂಸದೆ ಸುಮಲತಾಗೆ ಸನ್ಮಾನ

12:03 PM Jun 10, 2019 | Lakshmi GovindaRaj |

ನೂತನೆ ಸಂಸದೆಯಾಗಿ ಆಯ್ಕೆಯಾದ ಹಿರಿಯ ನಟಿ ಸುಮಲತಾ ಅಂಬರೀಶ್‌ ಅವರಿಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪರವಾಗಿ ಅಭಿನಂದಿಸಲಾಯಿತು.

Advertisement

ಈ ವೇಳೆ ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್‌.ಎ ಚಿನ್ನೇಗೌಡ, ಕಾರ್ಯದರ್ಶಿ ಭಾ.ಮಾ ಹರೀಶ್‌, ಉಪಾಧ್ಯಕ್ಷರಾದ ಕರಿಸುಬ್ಬು, ಶಿಲ್ಪಾ ಶ್ರೀನಿವಾಸ್‌, ಚಂದ್ರಶೇಖರ್‌, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌, ಕೆ.ಎಂ ವೀರೇಶ್‌, ಭಾ.ಮಾ ಗಿರೀಶ್‌ ಸೇರಿದಂತೆ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಸದಸ್ಯರು ಹಾಜರಿದ್ದರು.

ಇದೇ ವೇಳೆ ಕನ್ನಡ ನಿರ್ಮಾಪಕರ ಪರವಾನಿಗೆ ಪಡೆಯಲು ಅನುಕೂಲವಾಗುವಂತೆ ಕರ್ನಾಟಕದಲ್ಲಿ ಅನಿಮಲ್‌ ವೆಲ್‌ಫೇರ್‌ ಬೋರ್ಡ್‌ನ ಕಚೇರಿಯನ್ನು ತೆರೆಯುವಂತೆ ಕ್ರಮ ಕೈಗೊಳ್ಳಲು ಮನವಿ ಮಾಡಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next