Advertisement
ಸೋಮವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಂತ್ರಸ್ತರಿಗೆ ಕೇಂದ್ರ ಸರ್ಕಾರದ ಅನುದಾನ ಬೇಕಿಲ್ಲ ಎಂದು ರಾಜ್ಯದ ಬಿಜೆಪಿ ಯುವ ಸಂಸದ ನೆರೆ ಸಂತ್ರಸ್ತರ ಕುರಿತು ಹಗುರವಾಗಿ ಮಾತನಾಡಿದ್ದಾರೆ. ತಕ್ಷಣವೇ ಸಂಸದ ತೇಜಸ್ವಿ ಸೂರ್ಯ ಸಂತ್ರಸ್ತರ ಕಾಲಿಗೆ ಬಿದ್ದು ಕ್ಷಮೆ ಕೇಳಬೇಕು.
Related Articles
Advertisement
ಕರ್ನಾಟಕ ರಾಜ್ಯ ನೆರೆ ಹಾವಳಿಗೆ ತತ್ತರಿದರೂ ಸಂತ್ರಸ್ತರ ಸಂಕಷ್ಟ ಕೇಳಲು ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಭೇಟಿ ನೀಡದಿರುವುಕ್ಕೆ ಸಂಸದ ತೇಜಸ್ವಿ ಸೂರ್ಯ ಕಾರಣ.
ರಾಜ್ಯದ ಸ್ವಪಕ್ಷೀಯ ಸಂಸದ ನೆರೆ ಸಂತ್ರಸ್ತರ ಕುರಿತು ಪ್ರಧಾನಿ ಮೋದಿ ಅವರಿಗೆ ತಪ್ಪು ಮಾಹಿತಿ ನೀಡಿ ದಿಕ್ಕು ತಪ್ಪಿಸಿದ್ದಾರೆ. ಇದರಿಂದಾಗಿ ರಾಜ್ಯಕ್ಕೆ ಅನ್ಯಾಯ ಆಗಿದೆ ಎಂದು ಟೀಕಾ ಪ್ರಹಾರ ನಾಡಿದರು.