Advertisement

MRPL ಸೆಕ್ಯುರಿಟಿ ಗಾರ್ಡ್‌ ಆತ್ಮಹ*ತ್ಯೆ ದೃಢ

11:55 PM Oct 20, 2024 | Team Udayavani |

ಬಜಪೆ: ಎಂಎಸ್‌ಝಡ್‌ನ‌ ಎಂಆರ್‌ಪಿಎಲ್‌ನಲ್ಲಿ ಸೆಕ್ಯುರಿಟಿ ಗಾರ್ಡ್‌ ಆಗಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ಸಮನ್‌ ಅಲಿ (29) ಸಾವಿಗೆ ಸಂಬಂಧಿಸಿ ರವಿವಾರ ನಡೆದ ಶವ ಪರೀಕ್ಷೆಯ ವರದಿಯಲ್ಲಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ದೃಢವಾಗಿದೆ ಎಂದು ಬಜಪೆ ಪೊಲೀಸರು ತಿಳಿಸಿದ್ದಾರೆ.

Advertisement

ಅವರು ನಿಗೂಢವಾಗಿ ನಾಪತ್ತೆಯಾದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ದೇಹ ಪತ್ತೆಯಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next