Advertisement
ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿದ ಅವರು ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ವಿರುದ್ಧ ತೀರ್ಪು ಬಂದಿದೆ ಇದರಿಂದ ಗೊತ್ತಾಗುತ್ತದೆ ಕಾನೂನು ಎಲ್ಲರಿಗೂ ಒಂದೇ ಎಂಬುದು, ಮುಖ್ಯಮಂತ್ರಿಗಳ ವಿರುದ್ಧ ನ್ಯಾಯಾಲಯವೇ ಒಪ್ಪಿಗೆ ನೀಡಿದೆ, ನ್ಯಾಯ ಸಾಮಾನ್ಯ ವ್ಯಕ್ತಿಗೂ ಒಂದೇ, ರಾಜಕೀಯ ವ್ಯಕ್ತಿಗೂ ಒಂದೇ ಎಂಬುದು ಅರ್ಥ ಮಾಡಿಕೊಳ್ಳಬೇಕು.
Related Articles
Advertisement
ಬಿಎಸ್ ವೈ ಮನೆಗೆ ಪೊಲೀಸ್ ಬಿಗಿ ಬಂದೋಬಸ್ತ್: ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಹೈಕೋರ್ಟ್ ಅಸ್ತು ಎಂದ ಬೆನ್ನಲ್ಲೇ ವಿನೋಬ ನಗರದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸಕ್ಕೆ ಎಎಸ್ಐ ಸೇರಿ ಐದು ಜನ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.