Advertisement
ಮುಧೋಳ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಹಿಂದೆ ರಾಮಕೃಷ್ಣ ಹೆಗಡೆ ಅವರು ಮುಖ್ಯಮಂತ್ರಿಯಾಗಿದ್ದಾಗ ಟೆಲಿಫೋನ್ ಕದ್ದಾಲಿಕೆ ಆರೋಪ ಮಾಡಲಾಗಿತ್ತು. ಅಂದು ಅವರು ನೈತಿಕ ಹೊಣೆ ಹೊತ್ತು ಮೌಲ್ಯಯುತ ರಾಜಕಾರಣಿಯಾಗಿ ತಮ್ಮ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಇಂದು ಸಿದ್ದರಾಮಯ್ಯನವರು ಕೂಡ ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ನೈತಿಕತೆ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. Advertisement
MUDA Scam; ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಕಾರಜೋಳ
08:54 PM Jul 07, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.