Advertisement
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠದಲ್ಲಿ ಮಧ್ಯಾಹ್ನ 2.30ಕ್ಕೆ ಅರ್ಜಿಯ ವಿಚಾರಣೆ ನಿಗದಿಯಾಗಿದೆ. ಇದೇ ವೇಳೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ. ನನ್ನ ಮನೆಯಲ್ಲಿ ನಡೆಸಿರುವ ಶೋಧ ಹಾಗೂ ಇದಕ್ಕೆ ಸಂಬಂಧಿಸಿದಂತೆ ದಾಖಲು ಮಾಡಿಕೊಂಡಿರುವ ನನ್ನ ಹೇಳಿಕೆ ಕಾನೂನು ಬಾಹಿರ ಎಂದು ಆಕ್ಷೇಪಿಸಿ ಮುಡಾ ಮಾಜಿ ಆಯುಕ್ತ ಡಿ. ನಟೇಶ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯು ನ್ಯಾಯಮೂರ್ತಿ ಹೇಮಂತ ಚಂದನ್ ಗೌಡರ್ ಅವರ ಏಕಸದಸ್ಯ ನ್ಯಾಯಪೀಠದಲ್ಲಿ ಮಂಗಳವಾರ ವಿಚಾರಣೆಗೆ ನಿಗದಿಯಾಗಿದೆ. Advertisement
MUDA ಸಿಬಿಐಗೆ: ಇಂದು ವಿಚಾರಣೆ
12:44 AM Dec 10, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.