Advertisement

ಹಲ್ಕಾವಟಗಿ ಕ್ವಾರಂಟೈನ್‌ನಿಂದ ಬಿಡುಗಡೆ

04:06 PM Jun 04, 2020 | Naveen |

ಮುದಗಲ್ಲ: ಹಲ್ಕಾವಟಗಿ ಗ್ರಾಮದ ಸರಕಾರಿ ಫ್ರೌಡಶಾಲೆ ಕ್ವಾರಂಟೈನ್‌ ಕೇಂದ್ರದಲ್ಲಿ ಲಿಂಗಸುಗೂರು ತಹಶೀಲ್ದಾರ್‌ ಅನುಮತಿ ಮೇರೆಗೆ 14 ದಿನಗಳ ಕ್ವಾರಂಟೈನ್‌ ಅವಧಿ ಪೂರೈಸಿ ನೆಗೆಟಿವ್‌ ವರದಿ ಬಂದ ಹಿನ್ನೆಲೆಯಲ್ಲಿ ಮೂವರಿಗೆ ಹೋಂ ಕ್ವಾರಂಟೈನ್‌ ಮುದ್ರೆ ಹಾಕಿ ಬಿಡುಗಡೆ ಮಾಡಲಾಯಿತು.

Advertisement

ಹಲ್ಕಾವಟಗಿ ಪಂಚಾಯತ ಅಭಿವೃದ್ಧಿ ಅಧಿಕಾರಿ ನರಸಪ್ಪ ನಾಗರಹಾಳ, ವೈದ್ಯಾಧಿಕಾರಿ ಡಾ| ಸಚಿನ ಮತ್ತು ಶಿಕ್ಷಕ ಶಿವಪ್ಪ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next