Advertisement
ಮಂಗಳವಾರ ಸಂಜೆ ಗುಡುಗು, ಸಿಡಿಲು ಸಹಿತ ಮಳೆ ಸುರಿಯುವ ಲಕ್ಷಣ ಶುರುವಾಗಿದ್ದರಿಂದ ಮನೆಗೆ ತೆರಳುವ ವೇಳೆ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಕಂದಾಯ ನಿರೀಕ್ಷಕ ಮಹಾಂತೇಶ ಮಾಗಿ, ಪಿಎಸೈ ಆರೀಫ ಮುಷಾಪುರಿ ಭೇಟಿ ನೀಡಿ ಘಟನೆಯ ವಿವರ ಪಡೆದು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದರು.
Advertisement
ಮುದ್ದೇಬಿಹಾಳ: ಸಿಡಿಲು ಬಡಿದು ಮಹಿಳೆ ಮೃತ್ಯು
08:57 PM May 09, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.