Advertisement

ಮುದ್ದೇಬಿಹಾಳ: ಹಾವು ಕಚ್ಚಿ ವ್ಯಕ್ತಿ ಸಾವು

02:18 PM May 26, 2022 | Vishnudas Patil |

ಮುದ್ದೇಬಿಹಾಳ: ತಾಲೂಕಿನ ಕವಡಿಮಟ್ಟಿ ಗ್ರಾಮದಲ್ಲಿ ವಿಷದ ಹಾವು ಕಚ್ಚಿ ವ್ಯಕ್ತಿಯೋಬ್ಬರು ಸಾವನ್ನಪ್ಪಿದ್ದಾರೆ.

Advertisement

ಮೃತ ದುರ್ದೈವಿ ಮಂಜುನಾಥ ತಳವಾರ (35) ಎಂದು ಗುರುತಿಸಲಾಗಿದೆ. ರಾತ್ರಿ ಹೊಲಕ್ಕೆ ಹೋಗಿ ಬೆಳೆಗೆ ನೀರು ಬಿಟ್ಟು ಮಲಗಿ ನಿದ್ರೆ ಹೋಗಿದ್ದಾಗ ಈ ಘಟನೆ ನಡೆದಿದೆ. ಶವವನ್ನು ಇಲ್ಲಿನ ತಾಲೂಕು ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆಗೆ ಇಡಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next