Advertisement

Mudhol: ಬಾಲಕಿಗೆ ಲೈಂಗಿಕ‌‌ ಕಿರುಕುಳ… ಫೋಕ್ಸೊ ಪ್ರಕರಣ ದಾಖಲು

08:02 AM Sep 23, 2024 | Team Udayavani |

ಮುಧೋಳ : ಬಾಲಕಿಗೆ ಲೈಂಗಿಕ‌‌ ಕಿರುಕುಳ ನೀಡಿದ ಆರೋಪದ ಮೇಲೆ‌ 14 ಹಾಗೂ 16ವರ್ಷದ ಬಾಲಕರಿಬ್ಬರ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ. 6 ವರ್ಷದ ಬಾಲಕಿ ಮೇಲೆ ಬಾಲಕರು ಲೈಂಗಿಕ ದೌರ್ಜನ್ಯ ವೆಸಗಿದ ಪರಿಣಾಮ ಬಾಲಕರಿಬ್ಬರನ್ನು ವಶಕ್ಕೆ ಪಡೆದಿರುವ ಪೊಲೀಸರು ರಿಮ್ಯಾಂಡ್ ಹೋಮ್ ಗೆ ಕಳುಹಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Advertisement

ಹಿಂದು ಮುಖಂಡರ ಪ್ರತಿಭಟನೆ : ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ‌ ಬಸನಗೌಡ ಪಾಟೀಲಯತ್ನಾಳ ಅವರನ್ನು ಅವಹೇಳನ ಮಾಡಿ ಇತ್ತೀಚಿಗೆ ನಡೆದ ಪ್ರತಿಭಟನೆಯನ್ನು ಖಂಡಿಸಿ ನಗರದಲ್ಲಿ ಸೆ.24ರಂದು ಹಿಂದು ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಹಿಂದು ಸಂಘಟನೆಗಳ ಮುಖಂಡ ಸಧಾ‌ಜಾಧವ ತಿಳಿಸಿದ್ದಾರೆ.

ಇದನ್ನೂ ಓದಿ: Udupi Santhekatte Road: ನಾಲ್ಕಲ್ಲ, ಕನಿಷ್ಠ ಒಂದು ರಸ್ತೆಯನ್ನಾದರೂ ಕೊಡಿ

Advertisement

Udayavani is now on Telegram. Click here to join our channel and stay updated with the latest news.

Next