Advertisement

Mudhol: ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ… ನಗರಸಭೆಗೆ ಬಿಗಿ ಪೊಲೀಸ್ ಬಂದೋಬಸ್ತ್

12:20 PM Aug 26, 2024 | Team Udayavani |

ಮುಧೋಳ : ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ಹಿನ್ನೆಲೆ ನಗರಸಭೆ ಕಚೇರಿ ಸುತ್ತಮುತ್ತ ಸೋಮವಾರ (ಆಗಸ್ಟ್ 26) ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Advertisement

ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದು, ಮಧ್ಯಾಹ್ನ ಎರಡು ಗಂಟೆ ವೇಳೆಗೆ ಆಯ್ಕೆ‌ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.

ಮುಂಜಾಗೃತ ಕ್ರಮವಾಗಿ ನಗರಸಭೆ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಸೂಕ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಜಿದ್ದಾಜಿದ್ದಿನ‌ ಕಾಳಗಕ್ಕೆ ಸಿದ್ದವಾಗಿರುವ ನಗರಸಭೆ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ಕೈ-ಕಮಲ‌ ಪಡೆಗಳ ಮುಖಂಡರು ತೀವ್ರ ಕಸರತ್ತು ನಡೆಸಿದ್ದಾರೆ.

ಇದನ್ನೂ ಓದಿ: Ravi Katapadi: ಈ ಬಾರಿ ‘ಅವತಾರ್ 2’ ವೇಷಧಾರಿಯಾಗಿ ಬರಲಿದ್ದಾರೆ ರವಿ ಕಟಪಾಡಿ…

Advertisement
Advertisement

Udayavani is now on Telegram. Click here to join our channel and stay updated with the latest news.