Advertisement

Mudhol: 15 ದಿನದಿಂದ ಜಲಾವೃತಗೊಂಡಿದ್ದ ಯಾದವಾಡ ಸೇತುವೆ ದ್ವಿಚಕ್ರ ವಾಹನ ಸಂಚಾರ ಮುಕ್ತ

08:29 AM Aug 08, 2024 | Team Udayavani |

ಮುಧೋಳ : ಕಳೆದು ಹದಿನೈದು ದಿನಗಳಿಂದ ಘಟಪ್ರಭಾ ನೀರಿನಿಂದ ಜಲಾವೃತಗೊಂಡಿದ್ದ ಯಾದವಾಡ ಸೇತುವೆ ಗುರುವಾರ (ಆಗಸ್ಟ್ 8) ಬೆಳಗ್ಗೆ ನೀರಿನಿಂದ ಮುಕ್ತವಾಗಿದೆ.

Advertisement

ಸೇತುವೆ ಮೇಲೆ‌ ನೀರು‌ ಇಳಿಮುಖವಾಗಿದ್ದು, ಸುರಕ್ಷತಾ ದೃಷ್ಟಿಯಿಂದ ಬೈಕ್ ಹೊರತುಪಡಿಸಿ‌ ಮತ್ಯಾವ ವಾಹನಗಳಿಗೂ ಅವಕಾಶ ಕಲ್ಪಿಸಲಾಗಿಲ್ಲ. ಇನ್ನು ಕೆಲದಿನಗಳ ಬಳಿಕ ಸೇತುವೆ ಸ್ಥಿತಿಗತಿ‌ ಅರಿತು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Wayanad Landslide: ವಯನಾಡ್‌ ಭೂಕುಸಿತ ಸಂತ್ರಸ್ತರ ಪುನರ್ವಸತಿಗೆ ನಟ ಪ್ರಭಾಸ್‌ ನೆರವು

Advertisement

Udayavani is now on Telegram. Click here to join our channel and stay updated with the latest news.

Next