Advertisement

Mudigere: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬಸ್

12:14 PM Oct 29, 2023 | Team Udayavani |

ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ವೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಇಲ್ಲಿನ ಬಿಳಗುಳ ಸಮೀಪ ನಡೆದಿದೆ.

Advertisement

ಬಸ್‌ ಡಿಕ್ಕಿ ಹೊಡೆದ ರಭಸಕ್ಕೆ ಎರಡು ವಿದ್ಯುತ್ ಕಂಬ ತುಂಡಾಗಿ, ಬಸ್ ಜಖಂಗೊಂಡಿದೆ.

ಬೆಂಗಳೂರಿನಿಂದ ಕೊಟ್ಟಿಗೆಹಾರಕ್ಕೆ ಪ್ರತಿ ನಿತ್ಯ ಬರುತಿದ್ದ ಖಾಸಗಿ ಬಸ್ ಇಂದು ಬೆಳಿಗ್ಗೆ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಶೌರ್ಯ ವಿಪತ್ತು ನಿರ್ವಹಣಾ ತಂಡ ಮೂಡಿಗೆರೆ ಮತ್ತು 112 ಸ್ಥಳಕ್ಕೆ ಧಾವಿಸಿ ಸ್ಪಂದಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.

Advertisement

Udayavani is now on Telegram. Click here to join our channel and stay updated with the latest news.

Next