Advertisement
ಧಾರ್ಮಿಕ ವಿಧಿ ವಿಧಾನಗಳು ಕ್ಷೇತ್ರದ ತಂತ್ರಿಯವರಾದ ವಿದ್ವಾನ್ ಸಗ್ರಿ ಹರಿದಾಸ್ ಐತಾಳ್ ಅವರ ನೇತೃತ್ವದಲ್ಲಿ ಬ್ರಹ್ಮಶ್ರೀ ಮುರಳೀಧರ ತಂತ್ರಿ ದೇರೇಬೈಲು ,ಬ್ರಹ್ಮಶ್ರೀ ಮಧುಸೂಧನ ತಂತ್ರಿ ಪುತ್ತೂರು ಮತ್ತು ಬ್ರಹ್ಮವಾಹಕ ಬೆಳ್ಳೆ ಮಧ್ವರಾಜ ಭಟ್ ಅವರ ಸಹಕಾರದೊಂದಿಗೆ ನೆರವೇರಿತು. ವೇ|ಮೂ| ಪಂಜ ಭಾಸ್ಕರ ಭಟ್ ಬ್ರಹ್ಮಕಲಶಾಭಿಷೇಕದ ಮಹತ್ವ ವಿವರಿಸಿದರು.
Related Articles
Advertisement
ದೇಗುಲದ ಆನುವಂಶಿಕ ಮೊಕ್ತೇಸರರಾದ ಬೆಳ್ಳೆ ಮೇಲ್ಮನೆ ವಸಂತ ಶೆಟ್ಟಿ,ಬೆಳ್ಳೆ ಕೆಳಮನೆ ಡಾ| ರಾಮರತನ್ ರೈ, ಮೊಕ್ತೇಸರ/ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಡಾ| ಹೆಚ್. ಭಾಸ್ಕರ ಶೆಟ್ಟಿ ,ವೇ|ಮೂ| ವಿಖ್ಯಾತ್ ಭಟ್, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷ ಬೆಳ್ಳೆ ಮೇಲ್ಮನೆ ಉದಯ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಬೆಳ್ಳೆ ರಾಜೇಂದ್ರ ಶೆಟ್ಟಿ,ಜತೆ ಕಾರ್ಯದರ್ಶಿಗಳಾದ ಬೆಳ್ಳೆ ನಿರಂಜನ್ ರಾವ್, ಬೆಳ್ಳೆ ನಾಗರಾಜ ಕಾಮತ್,ರಂಜನ್ ಶೆಟ್ಟಿ ಬೆಳ್ಳೆ ಪಡುಮನೆ, ಕೋಶಾಧಿಕಾರಿ ಬೆಳ್ಳೆ ಚಂದ್ರಕಾಂತ ರಾವ್, ಮುಂಬೈ ಸಮಿತಿಯ ಅಧ್ಯಕ್ಷ ವಿನಯ ಶೆಟ್ಟಿ ಬೆಳ್ಳೆ ಪಾಲೆಮಾರ್, ಸಂಚಾಲಕರಾದ ಬೆಳ್ಳೆ ಮೇಲ್ಮನೆ ಕಿಶೋರ್ ಶೆಟ್ಟಿ ಮತ್ತು ಬೆಳ್ಳೆ ಕೆಳಮನೆ ಡಾ| ಪ್ರಕಾಶ್ಚಂದ್ರ ಶೆಟ್ಟಿ, ಬೆಳ್ಳೆ ದೊಡ್ಡಮನೆ ಸುಭಾಶ್ಚಂದ್ರ ಶೆಟ್ಟಿ,ಸುರೇಶ್ ಶೆಟ್ಟಿ ಪಾಲೇಮಾರ್,ಬೆಳ್ಳೆ ಗ್ರಾ.ಪಂ. ಮಾಜಿ ಅಧ್ಯಕ್ಷ ಸುಧಾಕರ ಪೂಜಾರಿ, ಬೆಳ್ಳೆ ಕಕ್ರಮನೆ ಹರೀಶ್ ಶೆಟ್ಟಿ, ಗುರುರಾಜ ಭಟ್,ಅನಿಲ್ ಶೆಟ್ಟಿ ಅಲೆವೂರು,ಸುಧಾಕರ ಪೂಜಾರಿ ಪಡುಬೆಳ್ಳೆ,ಅಶೋಕ್ ಶೆಟ್ಟಿ ಮುಂಡ್ಕೂರು, ಅಶೋಕ್ ಎಂ. ಶೆಟ್ಟಿ,ಬೆಳ್ಳೆ ಸಿಎ ಬ್ಯಾಂಕ್‌ನ ಅಧ್ಯಕ್ಷ ಬೆಳ್ಳೆ ಶಿವಾಜಿ ಎಸ್. ಸುವರ್ಣ, ಬೆಳ್ಳೆ ಮೇಲ್ಮನೆ ಶಾಲಿನಿ ಎಸ್. ಶೆಟ್ಟಿ, ವಿನಯಾ ಶೆಟ್ಟಿ, ವೀಣಾ ಶೆಟ್ಟಿ, ಆಶಾ ಶೆಟ್ಟಿ, ಸುಹಾಸಿನಿ ಶೆಟ್ಟಿ ,ರೇಖಾ ಶೆಟ್ಟಿ, ಸುಜಾತಾ ಸುವರ್ಣ,ವ್ಯವಸ್ಥಾಪನ ಸಮಿತಿಯ ಸದಸ್ಯರು, ಜೀರ್ಣೋದ್ಧಾರ ಸಮಿತಿಯ ಸದಸ್ಯರು,ಬೆಳ್ಳೆ ಗ್ರಾಮದ ವಿವಿಧ ಧಾರ್ಮಿ ಕ ಕ್ಷೇತ್ರಗಳು ಮತ್ತು ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು ಮತ್ತು ಭಕ್ತರು ಉಪಸ್ಥಿತರಿದ್ದರು.