Advertisement

ನಖ್ವೀ ಏಕೈಕ ಮುಸ್ಲಿಂ ಸದಸ್ಯ

12:07 PM Jun 01, 2019 | Sriram |

ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟದಲ್ಲಿ ಮುಕ್ತಾರ್‌ ಅಬ್ಟಾಸ್‌ ನಖ್ವೀ ಏಕೈಕ ಮುಸ್ಲಿಂ ಸಮುದಾಯಕ್ಕೆ ಸೇರಿದ ಸದಸ್ಯರಾಗಿದ್ದಾರೆ. ಹಿಂದಿನ ಸರ್ಕಾರದಲ್ಲಿ ಅವರು ಅಲ್ಪಸಂಖ್ಯಾತರ ಅಭಿವೃದ್ಧಿ ಖಾತೆ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಹಜ್‌ ಯಾತ್ರೆಗೆ ಸಂಬಂಧಿಸಿದಂತೆ ಹಲವು ಸುಧಾರಣೆಗಳನ್ನು ತಂದಿರುವ ನಖ್ವೀ, ಹಂತ ಹಂತವಾಗಿ ಯಾತ್ರೆಗೆ ನೀಡಲಾಗುತ್ತಿರುವ ಸಬ್ಸಿಡಿ ಹಿಂಪಡೆಯುವ ನಿರ್ಧಾರ ಜಾರಿಯಾಗಲು ಕಾರಣ ಕರ್ತರಾಗಿದ್ದಾರೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next