Advertisement

Mulki: ನಿಯಂತ್ರಣ ತಪ್ಪಿ ಡಿವೈಡರ್ ಏರಿದ ಗೂಡ್ಸ್‌ ಲಾರಿ

12:22 AM Apr 14, 2024 | Team Udayavani |

ಮೂಲ್ಕಿ: ಇಲ್ಲಿನ ಬಸ್‌ನಿಲ್ದಾಣ ಸಮೀಪ ಗೂಡ್ಸ್‌ ಲಾರಿಯೊಂದು ನಿಯಂತ್ರಣ ಕಳೆದುಕೊಂಡು ಡಿವೈಡರ್‌ ಮೇಲೇರಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಲಾರಿ ಜಖಂಗೊಂಡಿದೆ.

Advertisement

ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವುದಾಗಿ ಪೊಲೀಸ್‌ ಮೂಲಗಳು ತಿಳಿಸಿವೆ.

ಪುಣೆಯಿಂದ ಬಂದಿರುವ ಈ ಲಾರಿ ಗೂಡ್ಸ್‌ ಖಾಲಿ ಮಾಡಿ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next