Advertisement

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

11:31 PM Nov 08, 2024 | Team Udayavani |

ಮೂಲ್ಕಿ: ಮೂಲ್ಕಿ ಪೊಲೀಸ್‌ ಠಾಣೆ ವ್ಯಾಪ್ತಿಯ ಕಾರ್ನಾಡು ಲಿಂಗಪಯ್ಯ ಕಾಡು ಬಿಜಾಪುರ ಕಾಲನಿ ನಿವಾಸಿ ಮಲ್ಲಮ್ಮ ಅವರ ಮನೆಯ ಹಿಂಬಾಗಿಲನ್ನು ಹಾಡಹಗಲೇ ಮುರಿದು ಮನೆಯೊಳಗೆ ಪ್ರವೇಶಿಸಿ ಸುಮಾರು 64.200 ಗ್ರಾಂ ತೂಕದ ಚಿನ್ನಾಭರಣ ಹಾಗೂ ಇತರ ಸೊತ್ತುಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಒಂದೇ ದಿನದ ಅಂತರದಲ್ಲಿ ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ.

Advertisement

ಮಲ್ಲಿಕಾರ್ಜುನ ಮಠದ ಬಳಿಯ ನಿವಾಸಿ ದುರ್ಗೆಶ್‌ (20) ಬಂಧಿತ ಆರೋಪಿ. ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿರುವ ಮೂಲ್ಕಿ ಪೊಲೀಸರ ಕಾರ್ಯವನ್ನು ಸ್ಥಳೀಯರು ಶ್ಲಾ ಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next