Advertisement

Mulki: ಕಾರು ಡಿವೈಡರ್‌ಗೆ ಢಿಕ್ಕಿ; ಐವರಿಗೆ ಗಾಯ

10:58 PM Jul 08, 2024 | Team Udayavani |

ಮೂಲ್ಕಿ: ಇಲ್ಲಿನ ಹೆದ್ದಾರಿ ಯಿಂದ ಕಿನ್ನಿಗೋಳಿ ಯತ್ತ ದಾಟುವ ಜಂಕ್ಷನ್‌ ಬಳಿ ಉಡುಪಿಯಿಂದ ಬಂದ ಕಾರೊಂದು ನಿಯಂತ್ರಣ ಕಳೆದುಕೊಂಡು ಡಿವೈಡರ್‌ಗೆ ಗುದ್ದಿ, ಬಳಿಕ ಮಂಗಳೂರು ಕಡೆಯಿಂದ ಬರುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದ ಘಟನೆ ಸಂಭವಿಸಿದೆ.

Advertisement

ಕಾರಿನೊಳಗಿದ್ದ ಮಕ್ಕಳು ಸಹಿತ ಐವರು ತರಚಿದ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next