Advertisement
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಮೂಲ್ಕಿ: ಕಿನ್ನಿಗೋಳಿ ರಸ್ತೆಯ ಗೇರುಕಟ್ಟೆಯ ಬಳಿ ರಿಕ್ಷಾ ಹಾಗೂ ಬೈಕ್ ನಡುವೆ ಸಂಭವಿಸಿದ ಅಫಘಾತದಲ್ಲಿ ಬೈಕ್ ಸವಾರ ಹಾಗೂ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್ ಮತ್ತು ಆಟೊ ಜಖಂ ಆಗಿವೆ. ಗಾಯಾಳುಗಳನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.