Advertisement
ಖಚಿತ ಮಾಹಿತಿ ದೊರೆತ ಮೇರೆಗೆ ಆ್ಯಂಟಿ ಡ್ರಗ್ ವಿಭಾಗದ ಉಸ್ತುವಾರಿ ಸುರತ್ಕಲ್ ಎಸ್.ಐ. ರಾಘವೇಂದ್ರ ಅವರು ಸಿಬಂದಿ ಜತೆಗೆ ದಾಳಿ ಮಾಡಿದ್ದಾರೆ. ಆರೋಪಿಗಳಾದ ನಾಜಿಲ್ ಮತ್ತು ಸುಕೇಶ್ ಅವರನ್ನು ಬಂಧಿಸಲಾಗಿದ್ದು, ಅವರಿಂದ ಸುಮಾರು 50 ಸಾವಿರ ರೂ. ಬೆಲೆಯ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇವರಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. Advertisement
Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ
09:13 PM Jan 03, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.