Advertisement

Mulki ಕಾರು ಡಿವೈಡರ್‌ಗೆ ಢಿಕ್ಕಿ; ಚಾಲಕ ಪಾರು

12:47 AM Mar 21, 2024 | Team Udayavani |

ಮೂಲ್ಕಿ: ಇಲ್ಲಿನ ಬಸ್‌ ನಿಲ್ದಾಣ ಬಳಿ ಕುಂದಾಪುರ ಕಡೆಯಿಂದ ಬಂದ ಕಾರೊಂದು ಹತೋಟಿ ಕಳೆದುಕೊಂಡು ಡಿವೈಡರ್‌ಗೆ ಢಿಕ್ಕಿ ಹೊಡೆದ ಕಾರಣ ಸಂಪೂರ್ಣ ಜಖಂಗೊಂಡಿದೆ.

Advertisement

ಕಾರಿನ ಚಾಲಕ ದಿನೇಶ್‌ ಅಪಾಯದಿಂದ ಪಾರಾಗಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಿಂದ ತನ್ನ ಸಂಬಂಧಿಕರನ್ನು ಕರೆದುಕೊಂಡು ಬರುವುದಕ್ಕಾಗಿ ಹೋಗುತ್ತಿದ್ದಾಗ ಈ ಅಫಘಾತ ಸಂಭವಿಸಿದೆ. ಮಂಗಳೂರು ಉತ್ತರ ಟ್ರಾಫಿಕ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next