Advertisement
ಉಡುಪಿಯಿಂದ ಮಂಗಳೂರು ಕಡೆಗೆ ವೇಗದಿಂದ ತೆರಳುತ್ತಿದ್ದ ಬಸ್ ಓವರ್ ಟೇಕ್ ಮಾಡುತ್ತಿದ್ದ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿ, ಬಳಿಕ ಡಿವೈಡರ್ ಮೇಲೇರಿತ್ತು. ಬಸ್‌ನಲ್ಲಿ ನಲುವತ್ತಕ್ಕೂ ಅಧಿಕ ಪ್ರಯಾಣಿಕರು ಇದ್ದರು, ಅದೃಷ್ಟವಶಾತ್ ಯಾರಿಗೂ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. Advertisement
ಮೂಳೂರು: ಓವರ್‌ಟೇಕ್ ಭರಾಟೆ; ಡಿವೈಡರ್ ಏರಿದ ಬಸ್
11:47 PM Mar 18, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.