Advertisement
ನಾಲ್ಕನೇ ಸ್ಥಾನಕ್ಕೆ ಕಣ್ಣಿಟ್ಟಿರುವ ತಂಡಗಳ ಪೈಕಿ ರಾಜಸ್ಥಾನ ರಾಯಲ್ಸ್ ಮತ್ತು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡಗಳು ಇಂದು ಮುಖಾಮುಖಿಯಾಗುತ್ತಿದೆ. ಶಾರ್ಜಾದಲ್ಲಿ ಇಂದು ನಡೆಯುವ ಪಂದ್ಯದಲ್ಲಿ ಗೆದ್ದ ತಂಡದ ಪ್ಲೇ ಆಫ್ ಕನಸು ಮತ್ತಷ್ಟು ಚಿಗುರಿದರೆ, ಸೋತ ತಂಡ ನಂತರ ಅದೃಷ್ಟ ಬಲವನ್ನೇ ನೆಚ್ಚಬೇಕಾದಿತು.
Related Articles
Advertisement
ಮುಂಬೈ: ರೋಹಿತ್ ಶರ್ಮಾ (ಸಿ), ಕ್ವಿಂಟನ್ ಡಿ ಕಾಕ್ (ವಿ.ಕೀ), ಸೂರ್ಯಕುಮಾರ್ ಯಾದವ್, ಸೌರಭ್ ತಿವಾರಿ, ಹಾರ್ದಿಕ್ ಪಾಂಡ್ಯ, ಕೈರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ನಾಥನ್ ಕೌಲ್ಟರ್-ನೈಲ್, ಜಯಂತ್ ಯಾದವ್, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್