Advertisement

‘Mumbai ನಗರವನ್ನು ಸ್ಫೋಟಿಸುತ್ತೇನೆ’: ಟ್ಟಿಟ್ಟರ್ ನಲ್ಲಿ ಬೆದರಿಕೆ

12:58 PM May 23, 2023 | Team Udayavani |

ಮುಂಬೈ: ಮುಂಬೈ ನಗರವನ್ನು ಸ್ಪೋಟಗೊಳಿಸುವುದಾಗಿ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆದರಿಕೆ ಕಳುಹಿಸಿದ ವ್ಯಕ್ತಿಯನ್ನು ಪತ್ತೆ ಹಚ್ಚಿದ್ದು, ಕಸ್ಟಡಿಗೆ ಪಡೆಯಲಾಗಿದೆ ಎಂದಿದ್ದಾರೆ.

Advertisement

ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಟ್ವಿಟರ್‌ ನಲ್ಲಿ ಪೋಸ್ಟ್ ಮಾಡಲಾದ ಬೆದರಿಕೆ ಸಂದೇಶವನ್ನು ಪೊಲೀಸರು ನೋಡಿದ್ದಾರೆ. “ನಾನು ಶೀಘ್ರದಲ್ಲೇ ಮುಂಬೈಯನ್ನು ಸ್ಫೋಟಿಸಲಿದ್ದೇನೆ” ಎಂದು ಟ್ವಿಟ್ಟರ್ ಪೋಸ್ಟ್ ನಲ್ಲಿ ಬರೆಯಲಾಗಿತ್ತು.

ಇದನ್ನೂ ಓದಿ:Vinay Guruji ಹೆಸರಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಫೇಕ್ ಅಕೌಂಟ್

ಪೊಲೀಸರು ಸಂಬಂಧಪಟ್ಟ ವ್ಯಕ್ತಿಯ ಖಾತೆಯನ್ನು ತನಿಖೆ ಮಾಡಲು ಪ್ರಾರಂಭಿಸಿದ್ದು, ಆತನನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ.

 

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next