Advertisement
ವಾಣಿಜ್ಯ ನಗರಿ ಮುಂಬೈನ ಮುಂಬೈನ ಸಾಕಿ ನಾಕಾ ಪ್ರದೇಶದಲ್ಲಿ 30 ವರ್ಷ ವಯಸ್ಸಿನ ಮಹಿಳೆ ಮೇಲೆ ಗುರುವಾರ ರಾತ್ರಿ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಸಂತ್ರಸ್ಥೆಯ ಮೇಲೆ ಅತ್ಯಾಚಾರ ಎಸಗಿದ ದುಷ್ಕರ್ಮಿಗಳು ನಂತರ ಆಕೆಯನ್ನು ಮನಬಂದಂತೆ ಥಳಿಸಿ, ಆಕೆಯ ಖಾಸಗಿ ಭಾಗಕ್ಕೆ ರಾಡ್ ಹಾಕಿ ಮೃಗೀಯ ವರ್ತನೆ ತೋರಿದ್ದರು. ಈ ಪ್ರಕರಣ ದೆಹಲಿಯಲ್ಲಿ ನಡೆದಿದ್ದ ನಿರ್ಭಯಾ ಅತ್ಯಾಚಾರ ಪ್ರಕರಣವನ್ನು ಹೋಲುವಂತಿದೆ.
Related Articles
Advertisement