Advertisement
ರಾಜ್ಯದ ಉಳಿದ ಭಾಗಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದಿರುವುದಾಗಿ ಹವಾಮಾನ ಇಲಾಖೆ ತಿಳಿಸಿದ್ದು, ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು, ಪ್ರಾಂಶುಪಾಲರು, ಶಿಕ್ಷಕರು ಈಗಾಗಲೇ ಶಾಲೆ ಬಂದಾಗಿದ್ದು, ಈ ನಿಟ್ಟಿನಲ್ಲಿ ಮಕ್ಕಳನ್ನು ಮನೆಗೆ ಸುರಕ್ಷಿತವಾಗಿ ಕಳುಹಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಇಲಾಖೆ ಮನವಿ ಮಾಡಿಕೊಂಡಿದೆ.
Advertisement
ಮುಂಬೈಯಲ್ಲಿ ಮತ್ತೆ ಧಾರಾಕಾರ ಮಳೆ, ಇಂದೂ ಶಾಲಾ-ಕಾಲೇಜಿಗೆ ರಜೆ ಘೋಷಣೆ
09:47 AM Sep 05, 2019 | Nagendra Trasi |
Advertisement
Udayavani is now on Telegram. Click here to join our channel and stay updated with the latest news.