Advertisement

ಡೆಲ್ಲಿ-ಮುಂಬೈ ಮೊದಲ ಕ್ವಾಲಿಫೈಯರ್ ಪಂದ್ಯ: ಟಾಸ್ ಗೆದ್ದ ಶ್ರೇಯಸ್ ಪಡೆ ಬೌಲಿಂಗ್ ಆಯ್ಕೆ

07:05 PM Nov 05, 2020 | Mithun PG |

ದುಬೈ: ಫ್ಲೇ ಆಫ್ ಹಂತದ ಮೊದಲ ಪಂದ್ಯ ಇಂದು ನಡೆಯುತ್ತಿದ್ದು,  ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ  ಕ್ಯಾಪಿಟಲ್ಸ್ ಮುಖಾಮುಖಿಯಾಗುತ್ತಿದೆ. ಈಗಾಗಲೇ ಟಾಸ್ ಗೆದ್ದ  ಶ್ರೇಯಸ್ ಬಳಗ  ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

Advertisement

ಐಪಿಎಲ್ ಮೊದಲ ಕ್ವಾಲಿಫೈಯರ್ ಪಂದ್ಯ ಇದಾಗಿದ್ದು, ಗೆಲ್ಲುವ ತಂಡ ನೇರವಾಗಿ ಫೈನಲ್ ಪ್ರವೇಶ ಮಾಡಲಿದೆ. ಸೋತ ತಂಡಕ್ಕೆ ಮತ್ತೊಂದು ಅವಕಾಶವಿದ್ದು, ಇಂದು ಜಿದ್ದಾಜಿದ್ದಿನ ಹೋರಾಟ ನಿರೀಕ್ಷಿಸಬಹುದಾಗಿದೆ.

ಲೀಗ್‌ ಹಂತದ ಮೊದಲೆರಡು ಸ್ಥಾನವನ್ನು ಮುಂಬೈ ಇಂಡಿಯನ್ಸ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ಪಡೆದಿದ್ದು, 4 ವರ್ಷಗಳಲ್ಲಿ 3ನೇ ಬಾರಿಗೆ ಫೈನಲ್ ಪ್ರವೇಶಿಸಲು ರೋಹಿತ್ ಬಳಗ ಎದುರು ನೋಡುತ್ತಿದ್ದರೇ,  ಡೆಲ್ಲಿ ಚೊಚ್ಚಲ ಬಾರಿಗೆ ಫೈನಲ್ ಗೇರಲು ಕಾತರಿಸುತ್ತಿದೆ.

ಆಡುವ ಹನ್ನೊಂದರ ಬಳಗ

ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಶಿಖರ್ ಧವನ್, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್ (ನಾಯಕ), ರಿಷಭ್ ಪಂತ್ , ಮಾರ್ಕಸ್ ಸ್ಟೊಯಿನಿಸ್, ಡೇನಿಯಲ್ ಸ್ಯಾಮ್ಸ್, ಆಕ್ಸಾರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಾಡಾ, ಅನ್ರಿಚ್ ನೋರ್ತ್ ಜೆ

Advertisement

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಕ್ವಿಂಟನ್ ಡಿ ಕಾಕ್, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕ್ರುನಾಲ್ ಪಾಂಡ್ಯ, ನಾಥನ್ ಕೌಲ್ಟರ್-ನೈಲ್, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ

Advertisement

Udayavani is now on Telegram. Click here to join our channel and stay updated with the latest news.

Next