Advertisement
ಮರೋಲ್ ಪ್ರದೇಶದಲ್ಲಿರುವ ಎಸಿಕ್ ಕಾಮ್‌ಗಾರ್ ಆಸ್ಪತ್ರೆಯ 4ನೇ ಮಹಡಿಯಲ್ಲಿ ಸಂಜೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ವಿಚಾರ ತಿಳಿಯುತ್ತಿದ್ದಂತೆ 8 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದವು. ಅಷ್ಟರಲ್ಲಾಗಲೇ, ಆರು ಮಂದಿ ಅಸುನೀಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ದುರಂತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. Advertisement
ಅಗ್ನಿ ದುರಂತ: 6 ಸಾವು
06:20 AM Dec 18, 2018 | |
Advertisement
Udayavani is now on Telegram. Click here to join our channel and stay updated with the latest news.