Advertisement

Mudhol: ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ… ಕಾಂಗ್ರೆಸ್ ತೆಕ್ಕೆಗೆ ಜಾರಿದ ನಗರಸಭೆ

04:56 PM Aug 26, 2024 | Team Udayavani |

ಮುಧೋಳ: ನಗರಸಭೆಗೆ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುಧಾ ಹನಮಂತ ತೇಲಿ ಅಧ್ಯಕ್ಷರಾಗಿ ಹಾಗೂ ಮೆಹಬೂಬಸಾಬ ಮುಕ್ತುಮ್‌ಸಾಬ ಬಾಗವಾನ್ ಉಪಾಧ್ಯಕ್ಷರಾಗಿ ಆಯ್ಕೆಯಾದರು.

Advertisement

ಮಧ್ಯಾಹ್ನ ನಡೆದ ಚುನಾವಣೆ‌ ಪ್ರಕ್ರಿಯೆಯಲ್ಲಿ 17ಮತಗಳನ್ನು ಪಡೆದ ಸುಧಾ ಹನಮಂತ ತೇಲಿ ಹಾಗೂ ಮೆಹಬೂಬಸಾಬ್ ಮುಕ್ತುಮ್ ಸಾಬ ಬಾಗವಾನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದರು.

ನೂನತ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಜಿಲ್ಲಾ ಯಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಶುಭಾಶಯ ಕೋರಿದರು.

ಇದನ್ನೂ ಓದಿ: Chikmagalur: ಕಾನೂನು ಎಲ್ಲರಿಗೂ ಒಂದೇ: ದರ್ಶನ್‌ ವಿಚಾರಕ್ಕೆ ಶಾಸಕ ರಾಜೇಗೌಡ ಪ್ರತಿಕ್ರಿಯೆ

Advertisement

Udayavani is now on Telegram. Click here to join our channel and stay updated with the latest news.

Next