Advertisement

Mundaje: ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ

12:50 AM Mar 11, 2024 | Team Udayavani |

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಎಂಬಲ್ಲಿ ಉಜಿರೆಯಿಂದ ಚಾರ್ಮಾಡಿ ಯತ್ತ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಘಟನೆ ರವಿವಾರ ಸಂಭವಿಸಿದೆ.

Advertisement

ಈ ಪರಿಸರದಲ್ಲಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದ್ದು, ರಸ್ತೆಯನ್ನು ಅಲ್ಲಲ್ಲಿ ಅಗೆದು ಹಾಕಲಾಗಿದೆ. ವಿಪರೀತ ಧೂಳು ಕೂಡ ಇರುವುದು ಅಪಘಾತಕ್ಕೆ ಕಾರಣ ವಾಗಿರಬಹುದು ಎಂದು ಶಂಕಿಸಲಾಗಿದೆ. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಪ್ರಯಾಣಿಕರು ಅಪಾಯ ದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next