ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಸೇತುವೆ ಬಳಿ ಬೈಕ್ ಸವಾರನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.
Advertisement
ಬೈಕ್ ಸವಾರ ಹಾಗೂ ಹಿಂಬದಿ ಸವಾರನಿಗೆ ಗಾಯಗಳಾಗಿದ್ದು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಾಯಕಾರಿ ತಿರುವಿನ ರಸ್ತೆ ಬದಿ ಸ್ಥಳೀಯರು ಮುಂಜಾಗ್ರತ ಕ್ರಮವಾಗಿ ಬಿದಿರಿನ ಬೇಲಿ ನಿರ್ಮಿಸಿದ್ದು, ಬೈಕ್ ಪಲ್ಟಿ ಹೊಡೆದು ಬೇಲಿಯಲ್ಲಿ ಸಿಲುಕಿಕೊಂಡಿದೆ.
ಇದನ್ನೂ ಓದಿ: ಜಿ.ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್: ಫೆ.10ರ ತನಕ ನೋಂದಣಿ ಅವಧಿ ವಿಸ್ತರಣೆ