Advertisement
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಈಗಾಗಲೇ 2.97 ಲಕ್ಷ ಕ್ವಿಂಟಾಲ್ ಹೆಸರುಕಾಳನ್ನು 75,069 ರೈತರಿಂದ ಖರೀದಿ ಮಾಡಲಾಗಿದ್ದು, ಒಟ್ಟು 1,14,549 ರೈತರು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಲು ಹೆಸರು ನೋಂದಾಯಿಸಿದ್ದಾರೆ. ಬಾಕಿ ಉಳಿದಿರುವ 39,480 ರೈತರಿಂದ ಹೆಚ್ಚುವರಿಯಾಗಿ 5 ಸಾವಿರ ಟನ್ ಹೆಸರು ಕಾಳು ಖರೀದಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ. Advertisement
ಹೆಸರು ಕಾಳು ಖರೀದಿ ಅವಧಿ ವಿಸ್ತರಣೆ
06:00 AM Dec 21, 2018 | |
Advertisement
Udayavani is now on Telegram. Click here to join our channel and stay updated with the latest news.