Advertisement
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮ ಪಂಚಾಯಿತಿ ಸದಸ್ಯ ಸಚಿನ್ ಮರ್ಕಲ್ ಪ್ರವಾಹ ಪರಿಹಾರದ ಹಣವನ್ನ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ವಿರುದ್ಧ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲೇ ಕೊಲೆ ಬೆದರಿಕೆ ಬಂದಿದೆ ಎಂದು ಆರೋಪ ಕೇಳಿ ಬಂದಿದೆ.
Advertisement
ಶಾಸಕ ಎಂ.ಪಿ ಕುಮಾರಸ್ವಾಮಿಯಿಂದ ಗ್ರಾಮ ಪಂಚಾಯಿತಿ ಸದಸ್ಯನಿಗೆ ಕೊಲೆ ಬೆದರಿಕೆ?
12:04 PM Jul 17, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.