Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂಪರ ಸಂಘಟನೆಗಳಿಂದ ಮುಸ್ಲಿಂ ವ್ಯಾಪಾರ ನಿರ್ಬಂಧ ಅಭಿಯಾನ ವಿಚಾರಕ್ಕೆ ಪ್ರತಿಕ್ರಿಯಿಸಿ ಈ ಹೇಳಿಕೆ ನೀಡಿದ್ದಾರೆ. ಅಲ್ಲಲ್ಲಿ ಅನೇಕ ಹೇಳಿಕೆಗಳು ಬರುತ್ತಿವೆ. ಸರ್ಕಾರ, ಗೃಹ ಇಲಾಖೆ ಎಲ್ಲದರ ಮೇಲೆ ಕಣ್ಣಿಟ್ಟಿದೆ. ಕಾನೂನು ಸುವ್ಯವಸ್ಥೆ ಹದಗೆಡುವ ಯಾವುದೇ ವಿಚಾರ ಇದ್ದರೂ ಕ್ರಮ ಕೈಗೊಳ್ಳಲಾಗುವುದು ಎಂದರು.
Advertisement
ಮುಸ್ಲಿಂ ವ್ಯಾಪಾರ ನಿರ್ಬಂಧ; ಕಾನೂನು ಭಂಗವಾದರೆ ಕ್ರಮ: ಆರಗ ಜ್ಞಾನೇಂದ್ರ
12:04 PM Apr 06, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.