Advertisement
ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸ್ಥಳೀಯ ಸಂಸ್ಥೆಗಳ ಮೀಸಲಾತಿ ಬಗ್ಗೆ ಸಚಿವರ ಜತೆ ಚರ್ಚೆ ನಡೆಸಿದ್ದೇನೆ. ನನ್ನ ಕ್ಷೇತ್ರದ ಅಭಿವೃದ್ಧಿ ಕೆಲಸಗಳ ಬಗ್ಗೆ ಅಸಮಾಧಾನವಿದೆ. ಈ ಬಗ್ಗೆ ಸೋಮವಾರ ಮಾತನಾಡ ಬೇಕು ಅಂದುಕೊಂಡಿದ್ದೆ. ಮಂಗಳವಾರ ಸ್ನೇಹಿತರ ಜತೆ ಚರ್ಚಿಸಿ, ಎಲ್ಲವನ್ನೂ ಹೇಳುತ್ತೇನೆ ಎಂದರು. Advertisement
ನನ್ನ ನಿರ್ಧಾರ ಇಂದು ಪ್ರಕಟಿಸುವೆ: ನಾಗರಾಜ್
06:45 AM Sep 18, 2018 | |
Advertisement
Udayavani is now on Telegram. Click here to join our channel and stay updated with the latest news.