Advertisement
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು ನಾನು ಸಂಘಟನೆಗಿಂತ ದೊಡ್ಡದು ಯಾವುದು ಇಲ್ಲ ಎಂದು ಹೇಳಿಕೆ ಕೊಟ್ಟಾಗ ಯಡಿಯೂರಪ್ಪ ರ ಹೆಸರನ್ನು ಹೇಳಿದ್ದು ನಿಜ ಈ ಬಗ್ಗೆ ಮಾಧ್ಯಮಗಳು ಸಿದ್ದರಾಮಯ್ಯ, ಕುಮಾರಸ್ವಾಮಿ ಹೆಸರುಗಳನ್ನು ಬಿಟ್ಟು ಯಡಿಯೂರಪ್ಪ ರವರ ಹೆಸರನ್ನು ಮಾತ್ರ ಪ್ರಸ್ತಾಪ ಮಾಡಿವೆ ಎಂದು ಹೇಳಿದರು.
Advertisement
ನನ್ನ ಹೇಳಿಕೆಗಳನ್ನು ತಿರುಚಲಾಗಿದೆ: ಮಾದ್ಯಮಗಳ ವಿರುದ್ಧ ಸಚಿವ ಈಶ್ವರಪ್ಪ ಗರಂ
06:46 PM Sep 30, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.