Advertisement
ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಶಿವಯ್ಯ ಮೈಸೂರಿನ ಅರವಿಂದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಇನ್ನು ಸ್ವಲ್ಪ ಹೊತ್ತಿನಲ್ಲೇ ಆಕ್ಸಿಜನ್ ಬರುತ್ತೆ ಅಂತಾ ಅಲ್ಲಿನ ವೈದ್ಯರು ಸಬೂಬು ಹೇಳುತ್ತಾ ಕಾಲಹರಣ ಮಾಡಿದ ಆರೋಪ ಕೇಳಿ ಬಂದಿದೆ.
Advertisement
ಮೈಸೂರು: ಆಕ್ಸಿಜನ್ ಕೊರತೆಯಿಂದ ಪತ್ನಿ ಎದುರೇ ಪ್ರಾಣ ಬಿಟ್ಟ ವ್ಯಕ್ತಿ
02:31 PM May 13, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.