Advertisement

ಆರ್ಥಿಕ ಸಂಕಷ್ಟ : ಊಟಕ್ಕೆ ವಿಷ ಬೆರೆಸಿ ಆತ್ಮಹತ್ಯೆಗೆ ಶರಣಾದ ದಂಪತಿ

06:43 PM Jan 26, 2022 | Team Udayavani |

ಮೈಸೂರು: ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ದಂಪತಿಗಳು ಆತ್ಮಹತ್ಯೆಗೆ ಶರಣಾದ ಘಟನೆ ಉದಯಗಿರಿಯ ಸಾತಗಳ್ಳಿ ಲೇಔಟ್ ನಲ್ಲಿ ನಡೆದಿದೆ.

Advertisement

ಸಾತಗಳ್ಳಿ ಲೇಔಟ್ ನ ಸಂತೋಷ (26), ಭವ್ಯ (22) ಮೃತ ದುರ್ದೈವಿಗಳು ಎನ್ನಲಾಗಿದೆ.

ಕಳೆದ ಕೆಲವು ದಿನಗಳಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ದಂಪತಿಗಳು ಸಾಲಕ್ಕೆ ಹೆದರಿ ಊಟಕ್ಕೆ ವಿಷ ಬೆರೆಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಉದಯಗಿರಿ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಹಿಜಾಬ್‌ ವಿವಾದ: ವಿದ್ಯಾರ್ಥಿನಿಯರು ಒಪ್ಪದಿದ್ದರೆ ಆನ್‌ಲೈನ್‌ ತರಗತಿ: ಶಾಸಕ ರಘುಪತಿ ಭಟ್‌

Advertisement
Advertisement

Udayavani is now on Telegram. Click here to join our channel and stay updated with the latest news.

Next